ಪ್ರತಿದಿನ ನಾವು ಎಷ್ಟು ಸಮಯ ನಿದ್ರೆ ಮಾಡಬೇಕು? ನಿದ್ರೆಯಲ್ಲಿ ಉಸಿರುಕಟ್ಟುವಿಕೆಯ ತೊಂದರೆ. ನಿದ್ರೆಯಲ್ಲಿ ಉಸಿರುಕಟ್ಟುವಿಕೆಗೆ ಪರಿಹಾರ. ಗೊರಕೆಯಿಂದ ಆಗುವ ನಿದ್ರೆಯ ತೊಂದರೆಗಳು. ನಿದ್ರೆಯಲ್ಲಿ ಉಸಿರುಕಟ್ಟುವಿಕೆಯಿಂದ ಯಾವೆಲ್ಲ ಸಮಸ್ಯೆಗಳಿಗೆ ಕಾರಣವಾಗುತ್ತದೆ? ನಿದ್ರೆಯ ಸಮಯದಲ್ಲಿ ಉಂಟಾಗುವ ಉಸಿರಾಟದ ಸಮಸ್ಯೆಗಳ ಬಗ್ಗೆ ಡಾ. ಅಮಿತಾಶ್ ಅವರಿಂದ ಮಾಹಿತಿ.
ನಿದ್ರೆಯಲ್ಲಿ ಉಂಟಾಗುವ ಉಸಿರಾಟದ ಸಮಸ್ಯೆ | ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ